ರಾಜಧಾನಿ ಬೆಂಗಳೂರಿಗೆ ಕೆಂಪೇಗೌಡರ ಕೊಡುಗೆ ಅನನ್ಯ

ರಾಜಧಾನಿ ಬೆಂಗಳೂರಿಗೆ ಕೆಂಪೇಗೌಡರ ಕೊಡುಗೆ ಅನನ್ಯ

ಜನಮಾನಸದಲ್ಲಿ ಚಿರಸ್ಥಾಯಿಯಾಗಿರುವ ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ ಪ್ರಯುಕ್ತ ಇಂದು ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಶ್ರೀ ಡಿ ಕೆ ಶಿವಕುಮಾರ ಅವರೊಂದಿಗೆ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಹುನಗುಂದ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ವಿಜಯಾನಂದ ಎಸ್ ಕಾಶಪ್ಪನವರ ಅವರು ವಿಧಾನಸೌಧ ಮುಂಭಾಗದಲ್ಲಿರುವ ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದರು.

KempegowdaJayanthi

Related Post

Leave a Reply

Your email address will not be published. Required fields are marked *